bavari_kan-x-bavari_luk_tex.../21/07.txt

1 line
1.1 KiB
Plaintext

\v 7 ಅವರು - <<ಬೋಧಕನೇ, ಅದು ಯಾವಾಗ ಆಗುವುದು? ಅದು ಸಂಭವಿಸುವಾಗ ಯಾವ ಸೂಚನೆಗಳುಂಟಾಗುವುವು?>> ಎಂದು ಆತನನ್ನು ಕೇಳಲು \v 8 ಯೇಸುವು ಹೇಳಿದ್ದೇನಂದರೆ - <<ನೀವು ಮೋಸಹೋಗದಂತೆ ಎಚ್ಚರವಾಗಿರಿ. ಯಾಕೆಂದರೆ ಅನೇಕರು ಬಂದು ನನ್ನ ಹೆಸರನ್ನು ಹೇಳಿಕೊಂಡು <ನಾನೇ ಕ್ರಿಸ್ತನು, ನಾನೇ ಕ್ರಿಸ್ತನು> ಎಂತಲೂ <ಆ ಕಾಲ ಹತ್ತಿರವಾಯಿತು> ಎಂತಲೂ ಹೇಳುವರು; ಅವರ ಹಿಂದೆ ಹೋಗಬೇಡಿರಿ. \v 9 ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವುದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ; ಯಾಕೆಂದರೆ ಇದೆಲ್ಲಾ ಮೊದಲು ಆಗುವುದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವುದಿಲ್ಲ>> ಅಂದನು.