bavari_kan-x-bavari_luk_tex.../21/12.txt

1 line
663 B
Plaintext

\v 12 ಆದರೆ ಇವೆಲ್ಲಾ ನಡೆಯುವುದಕ್ಕಿಂತ ಮುಂಚೆ ಅವರು ನಿಮ್ಮನ್ನು ಹಿಡಿದು ಸಭಾಮಂದಿರಗಳ ಮತ್ತು ಸೆರೆಮನೆಯ ಅಧಿಕಾರಿಗಳ ವಶಕ್ಕೆ ಕೊಟ್ಟು ನನ್ನ ಹೆಸರಿನ ನಿಮಿತ್ತವಾಗಿ ಅರಸುಗಳ ಮುಂದೆಯೂ ಅಧಿಪತಿಗಳ ಮುಂದೆಯೂ ಕರೆದುಕೊಂಡುಹೋಗಿ ಹಿಂಸೆಪಡಿಸುವರು. \v 13 ಇದು ಸಾಕ್ಷಿಹೇಳುವುದಕ್ಕೆ ನಿಮಗೆ ಅನುಕೂಲವಾಗುವುದು.