bavari_kan-x-bavari_luk_tex.../21/14.txt

1 line
647 B
Plaintext

\v 14 ಆದ್ದರಿಂದ ಏನು ಉತ್ತರ ಕೊಡಬೇಕೆಂಬ ವಿಷಯದಲ್ಲಿ ನಾವು ಮುಂದಾಗಿ ಯೋಚಿಸುವುದಿಲ್ಲವೆಂದು ನಿಮ್ಮ ಮನಸ್ಸಿನಲ್ಲಿ ನಿಶ್ಚಯಮಾಡಿಕೊಳ್ಳಿರಿ. \v 15 ಯಾಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.