bavari_kan-x-bavari_luk_tex.../21/16.txt

1 line
781 B
Plaintext

\v 16 ಆದರೆ ತಂದೆತಾಯಿಗಳೂ ಅಣ್ಣತಮ್ಮಂದಿರೂ ಬಂಧುಬಾಂಧವರೂ ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು; ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು. \v 17 ಇದಲ್ಲದೆ ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ಹಗೆಮಾಡುವರು. \v 18 ಆದರೂ ನಿಮ್ಮದೊಂದು ತಲೆಕೂದಲಾದರೂ ನಾಶವಾಗುವುದಿಲ್ಲ. \v 19 ನೀವು ಸಹನೆಯಿಂದ ನಿಮ್ಮ ಪ್ರಾಣಗಳನ್ನು ಪಡೆದುಕೊಳ್ಳುವಿರೀ