bavari_kan-x-bavari_luk_tex.../21/20.txt

1 line
842 B
Plaintext

\v 20 ಆದರೆ ಸೈನಿಕರ ದಂಡುಗಳು ಯೆರೂಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿರುವುದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲ ಸಮೀಪವಾಯಿತೆಂದು ತಿಳಿದುಕೊಳ್ಳಿರಿ. \v 21 ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಆ ಪಟ್ಟಣದಲ್ಲಿರುವವರು ಅದರೊಳಗಿಂದ ಹೊರಟುಹೋಗಲಿ; ಹಳ್ಳಿಯವರು ಅದರೊಳಕ್ಕೆ ಹೋಗದಿರಲಿ. \v 22 ಯಾಕೆಂದರೆ ಬರೆದಿರುವುದೆಲ್ಲಾ ನೆರವೇರುವುದಕ್ಕಾಗಿ ಅವು ದಂಡನೆಯ ದಿನಗಳಾಗಿವೆ.