bavari_kan-x-bavari_luk_tex.../21/23.txt

1 line
814 B
Plaintext

\v 23 ಆ ದಿನಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಹೆಂಗಸರಿಗೂ ಆಗುವ ಕಷ್ಟವನ್ನು ಏನು ಹೇಳಲಿ! ಈ ಸೀಮೆಯ ಮೇಲೆ ಮಹಾವಿಪತ್ತೂ ಈ ಜನರಿಗೆ ಉಗ್ರದಂಡನೆಯೂ ಆಗುವವು. \v 24 ಅವರು ಕತ್ತಿಯ ಬಾಯಿಗೆ ಗುರಿಯಾಗುವರು; ಅವರನ್ನು ಅನ್ಯದೇಶಗಳಿಗೆಲ್ಲಾ ಸೆರೆಹಿಡಿದುಕೊಂಡು ಹೋಗುವರು; ಅನ್ಯದೇಶದವರ ಸಮಯಗಳು ಪೂರೈಸುವ ತನಕ ಯೆರೂಸಲೇಮ್ ಪಟ್ಟಣವು ಅನ್ಯದೇಶದವರಿಂದ ತುಳಿದಾಡಲ್ಪಡುತ್ತಿರುವದು.