bavari_kan-x-bavari_luk_tex.../21/25.txt

1 line
685 B
Plaintext

\v 25 ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೂಮಿಯ ಮೇಲೆ ಸಮುದ್ರದ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು. \v 26 ಆಕಾಶದ ಶಕ್ತಿಗಳು ಕದಲುವುದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಬರುವುದೋ ಎಂದು ಎದುರು ನೋಡುತ್ತಾ ಪ್ರಾಣಹೋದಂತಾಗುವರು.