bavari_kan-x-bavari_luk_tex.../21/27.txt

1 line
481 B
Plaintext

\v 27 ಆಗ ಮನುಷ್ಯಕುಮಾರನು ಬಲದಿಂದಲೂ ಬಹು ಮಹಿಮೆಯಿಂದಲೂ ಮೇಘದಲ್ಲಿ ಬರುವುದನ್ನು ಕಾಣುವರು. \v 28 ಆದರೆ ಇವು ಸಂಭವಿಸುವುದಕ್ಕೆ ತೊಡಗುವಾಗ, ನಿಮ್ಮ ತಲೆಗಳನ್ನು ಮೇಲಕ್ಕೆ ಎತ್ತಿರಿ; ನಿಮ್ಮ ಬಿಡುಗಡೆಯು ಸಮೀಪವಾಗಿದೆ>> ಅಂದನು.