bavari_kan-x-bavari_luk_tex.../21/29.txt

1 line
700 B
Plaintext

\v 29 ಯೇಸುವು ಅವರಿಗೆ ಒಂದು ಸಾಮ್ಯವಾಗಿ ಹೇಳಿದ್ದೇನಂದರೆ - <<ಅಂಜೂರ ಮುಂತಾದ ಮರಗಳನ್ನೂ ನೋಡಿರಿ. \v 30 ಅವು ಚಿಗುರಿದ ಕೂಡಲೆ ನೀವು ಅವನ್ನು ಕಂಡು ಈಗ ಬೇಸಿಗೆಯು ಹತ್ತಿರವಾಯಿತೆಂದು ನೀವಾಗಿ ತಿಳಿದುಕೊಳ್ಳುತ್ತೀರಲ್ಲಾ. \v 31 ಹಾಗೆಯೇ ಇವುಗಳಾಗುವುದನ್ನು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳಿರಿ.