bavari_kan-x-bavari_luk_tex.../22/01.txt

1 line
451 B
Plaintext

\c 22 \v 1 ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ಪಸ್ಕವೆಂಬ ಹಬ್ಬವು ಹತ್ತಿರವಾದಾಗ \v 2 ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದು ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು.