bavari_kan-x-bavari_luk_tex.../22/03.txt

1 line
535 B
Plaintext

\v 3 ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತನೆಂಬ ಯೂದನಲ್ಲಿ ಪ್ರವೇಶಿಸಲು ಅವನು \v 4 ಮುಖ್ಯಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡಿದುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತನಾಡಿದನು.