bavari_kan-x-bavari_luk_tex.../22/05.txt

1 line
522 B
Plaintext

\v 5 ಅವರು ಸಂತೋಷಪಟ್ಟು ನಿನಗೆ ಹಣ ಕೊಡುತ್ತೇವೆಂದು ಒಪ್ಪಂದ ಮಾಡಲು \v 6 ಅವನು ಒಡಂಬಟ್ಟು ಆತನನ್ನು ಗದ್ದಲವಾಗದಂತೆ ಅವರಿಗೆ ಹಿಡಿದುಕೊಡುವುದಕ್ಕೆ ಅನುಕೂಲವಾದ ಸಮಯವನ್ನು ನೋಡುತ್ತಿದ್ದನು. ಯೇಸು ತನ್ನ ಶಿಷ್ಯರ ಸಂಗಡ ಕಡೆಯ ಭೋಜನ ಮಾಡಿದ್ದು