bavari_kan-x-bavari_luk_tex.../22/07.txt

1 line
681 B
Plaintext

\v 7 ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿವಸಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿವಸ ಬಂದಾಗ \v 8 ಯೇಸು ಪೇತ್ರನಿಗೂ ಯೋಹಾನನಿಗೂ - <<ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧತೆಮಾಡಿರಿ>> ಎಂದು ಹೇಳಿ ಅವರನ್ನು ಕಳುಹಿಸಿದನು. \v 9 ಅವರು - <<ನಾವು ಎಲ್ಲಿ ಸಿದ್ಧಮಾಡಬೇಕನ್ನುತ್ತೀ?>> ಎಂದು ಆತನನ್ನು ಕೇಳಲು