bavari_kan-x-bavari_luk_tex.../22/10.txt

1 line
803 B
Plaintext

\v 10 ಆತನು ಅವರಿಗೆ - <<ನೋಡಿರಿ, ನೀವು ಪಟ್ಟಣದೊಳಕ್ಕೆ ಹೋದ ಮೇಲೆ ಒಬ್ಬ ಮನುಷ್ಯನು ತುಂಬಿದ ಕೊಡವನ್ನು ಹೊತ್ತುಕೊಂಡು ನಿಮ್ಮೆದುರಿಗೆ ಬರುವನು. ಅವನು ಹೋಗುವ ಮನೆಗೆ ನೀವು ಅವನ ಹಿಂದೆ ಹೋಗಿ \v 11 ಆ ಮನೆಯ ಯಜಮಾನನಿಗೆ - <ನನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವುದಕ್ಕಾಗಿ ವಿಶೇಷವಾದ ಕೊಠಡಿ ಎಲ್ಲಿ?> ಎಂದು ನಿನ್ನನ್ನು ವಿಚಾರಿಸಲು ನಮ್ಮ ಗುರು ಹೇಳಿದ್ದಾನೆ, ಎಂದು ಹೇಳಿರಿ.