bavari_kan-x-bavari_luk_tex.../22/14.txt

1 line
786 B
Plaintext

\v 14 ಆ ಸಮಯ ಬಂದಾಗ ಆತನು ತನ್ನ ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಊಟಕ್ಕೆ ಕುಳಿತುಕೊಂಡನು. \v 15 ಆಗ ಆತನು ಅವರಿಗೆ - <<ನಾನು ಯಾತನೆಯನ್ನು ಅನುಭವಿಸುವುದಕ್ಕಿಂತ ಮೊದಲೇ ನಿಮ್ಮ ಸಂಗಡ ಈ ಪಸ್ಕದ ಊಟವನ್ನು ಮಾಡುವುದಕ್ಕೆ ಮನಃಪೂರ್ವಕವಾಗಿ ಬಯಸಿದ್ದೇನೆ. \v 16 ಇನ್ನು ದೇವರ ರಾಜ್ಯದಲ್ಲಿ ಇದು ನೆರವೇರುವ ತನಕ ನಾನು ಇನ್ನು ಪಸ್ಕದ ಊಟವನ್ನು ಮಾಡುವುದೇ ಇಲ್ಲ>> ಎಂದು ಹೇಳಿದನು.