bavari_kan-x-bavari_luk_tex.../22/17.txt

1 line
570 B
Plaintext

\v 17 ಆ ಮೇಲೆ ಆತನು (ದ್ರಾಕ್ಷಾರಸದ) ಪಾತ್ರೆಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ - <<ಇದನ್ನು ತೆಗೆದುಕೊಂಡು ಹಂಚಿಕೊಂಡು ಕುಡಿಯಿರಿ. \v 18 ಇಂದಿನಿಂದ ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ>> ಅಂದನು.