bavari_kan-x-bavari_luk_tex.../22/19.txt

1 line
839 B
Plaintext

\v 19 ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು - <<ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ; ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ>> ಅಂದನು. \v 20 ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು - <<ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.