bavari_kan-x-bavari_luk_tex.../22/28.txt

1 line
760 B
Plaintext

\v 28 ನೀವು ನನ್ನ ಕಷ್ಟಗಳಲ್ಲಿ ನನ್ನ ಸಂಗಡ ಎಡೆಬಿಡದೆ ಇದ್ದವರು. \v 29 ಆದ್ದರಿಂದ ನನ್ನ ತಂದೆಯು ನನಗೆ ರಾಜ್ಯವನ್ನು ನಿಯಮಿಸಿರುವ ಪ್ರಕಾರ ನಾನು ನಿಮಗೂ ನೇಮಿಸುತ್ತೇನೆ; \v 30 ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ; ಮತ್ತು ಸಿಂಹಾಸನಗಳ ಮೇಲೆ ಕುಳಿತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರ್ಪುಮಾಡುವಿರಿ.