bavari_kan-x-bavari_luk_tex.../22/31.txt

1 line
634 B
Plaintext

\v 31 ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿನ್ನನ್ನು ಗೋದಿಯಂತೆ ಕೇರಬೇಕೆಂದು ಅಪ್ಪಣೆ ಕೇಳಿಕೊಂಡನು; \v 32 ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆ ಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು>> ಎಂದು ಹೇಳಿದನು.