bavari_kan-x-bavari_luk_tex.../22/33.txt

1 line
615 B
Plaintext

\v 33 ಆದರೆ ಅವನು - <<ಕರ್ತನೇ, ನಿನ್ನ ಸಂಗಡ ಸೆರೆಮನೆಗೆ ಹೋಗುವುದಕ್ಕೂ ಸಾಯುವುದಕ್ಕೂ ನಾನು ಸಿದ್ಧನಾಗಿದ್ದೇನೆ>> ಅನ್ನಲು ಆತನು - <<ಪೇತ್ರನೇ, \v 34 ನನ್ನ ವಿಷಯದಲ್ಲಿ ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವುದಿಲ್ಲವೆಂದು ನಿನಗೆ ಹೇಳುತ್ತೇನೆ>> ಅಂದನು.