bavari_kan-x-bavari_luk_tex.../22/35.txt

1 line
817 B
Plaintext

\v 35 ಮತ್ತು ಆತನು - <<ನಿಮ್ಮನ್ನು ನಾನು ಹಣ, ಕೈಚೀಲ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ?>> ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು. \v 36 ಅದಕ್ಕೆ ಆತನು - <<ಈಗಲಾದರೋ ಹಣವಿದ್ದವನು ಅದನ್ನು ತೆಗೆದುಕೊಳ್ಳಲಿ, ಕೈಚೀಲವಿರುವವನು ಅದನ್ನು ತೆಗೆದುಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ.