1 line
903 B
Plaintext
1 line
903 B
Plaintext
\v 37 37ಯಾಕೆಂದರೆ - ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ; ನನ್ನ ವಿಷಯವಾದದ್ದು ಕೊನೆಗಾಣಬೇಕು>> ಎಂದು ಹೇಳಿದನು. \v 38 38ಅವರು - <<ಕರ್ತನೇ, ಇಗೋ ಇಲ್ಲಿ ಎರಡು ಕತ್ತಿಗಳಿವೆ>> ಅನ್ನಲು ಆತನು ಅವರಿಗೆ - <<ಅಷ್ಟು ಸಾಕು>> ಅಂದನು. ಯೇಸು ಗೆತ್ಸೇಮನೆ ತೋಟಕ್ಕೆ ಹೋಗಿ ಪ್ರಾರ್ಥಿಸಿದ್ದು; ಯೂದನು ಆತನನ್ನು ಶತ್ರುಗಳಿಗೆ ಹಿಡಿದುಕೊಟ್ಟಿದ್ದು |