bavari_kan-x-bavari_luk_tex.../22/39.txt

1 line
504 B
Plaintext

\v 39 \v 40 39ತರುವಾಯ ಆತನು ಪ್ರತಿದಿನದಂತೆ ಹೊರಟು ಎಣ್ಣೆಮರಗಳ ಗುಡ್ಡಕ್ಕೆ ಹೋದನು. ಶಿಷ್ಯರೂ ಆತನ ಹಿಂದೆ ಹೋದರು. 40ಆತನು ಆ ಕ್ಲುಪ್ತ ಸ್ಥಳಕ್ಕೆ ಬಂದಾಗ ಅವರಿಗೆ - <<ನೀವು ಶೋಧನೆಗೆ ಒಳಗಾಗದಂತೆ ದೇವರನ್ನು ಪ್ರಾರ್ಥಿಸಿರಿ>> ಎಂದು ಹೇಳಿದನು.