bavari_kan-x-bavari_luk_tex.../22/41.txt

1 line
400 B
Plaintext

\v 41 \v 42 41ಆ ಮೇಲೆ ಆತನು ಅವರನ್ನು ಬಿಟ್ಟು ಸ್ವಲ್ಪ ದೂರ ಹೋಗಿ ಮೊಣಕಾಲೂರಿ - <<ತಂದೆಯೇ, 42ಈ ಪಾತ್ರೆಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತದಂತೆಯೇ ಆಗಲಿ>> ಅಂದನು.