bavari_kan-x-bavari_luk_tex.../05/33.txt

1 line
1.0 KiB
Plaintext

\v 33 ಅವರು ಆತನಿಗೆ - <<ಯೋಹಾನನ ಶಿಷ್ಯರು ಪದೇಪದೇ ಉಪವಾಸದಿಂದ ವಿಜ್ಞಾಪನೆಗಳನ್ನು ಮಾಡುತ್ತಾ ಇರುತ್ತಾರೆ; ಅದರಂತೆ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಊಟಮಾಡುತ್ತಾರೆ \v 34 ಕುಡಿಯುತ್ತಾರೆ>> ಎಂದು ಹೇಳಲು, ಯೇಸು ಅವರಿಗೆ - <<ಮದಲಿಂಗನು ಮದುವೆ ಜನರ ಸಂಗಡ ಇರುವಲ್ಲಿ ಅವರಿಗೆ ಉಪವಾಸಮಾಡಿಸುವದಕ್ಕೆ ನಿಮ್ಮಿಂದಾದೀತೇ? \v 35 ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಳ್ಳಲ್ಪಡುವ ಕಾಲ ಬರುತ್ತದೆ. ಆ ಕಾಲದಲ್ಲೆ ಅವರು ಉಪವಾಸಮಾಡುವರು>> ಎಂದು ಉತ್ತರಕೊಟ್ಟನು.