bavari_kan-x-bavari_luk_tex.../07/44.txt

1 line
810 B
Plaintext

\v 44 ಆ ಹೆಂಗಸಿನ ಕಡೆಗೆ ತಿರುಗಿಕೊಂಡು ಸೀಮೋನನಿಗೆ ಹೇಳಿದ್ದೇನಂದರೆ - <<ಈ ಹೆಂಗಸನ್ನು ನೋಡಿದ್ದಿಯಾ? ನಾನು ನಿನ್ನ ಮನೆಗೆ ಬಂದಾಗ ನೀನು ನನ್ನ ಕಾಲಿಗೆ ನೀರು ಕೊಡಲಿಲ್ಲ; ಇವಳಾದರೋ ನನ್ನ ಕಾಲುಗಳನ್ನು ಕಣ್ಣೀರಿನಿಂದ ನೆನಸಿ ತನ್ನ ತಲೆಯಕೂದಲಿನಿಂದ ಒರಸಿದಳು. \v 45 ನೀನು ನನಗೆ ಮುದ್ದಿಡಲಿಲ್ಲ; ಇವಳಾದರೋ ನಾನು ಒಳಗೆ ಬಂದಾಗಿನಿಂದ ನನ್ನ ಕಾಲಿಗೆ ಮುದ್ದಿಡುವುದನ್ನು ಬಿಟ್ಟಿಲ್ಲ.