bavari_kan-x-bavari_luk_tex.../13/15.txt

1 line
889 B
Plaintext

\v 15 ಆ ಮಾತನ್ನು ಕೇಳಿ ಕರ್ತನು ಅವನಿಗೆ - <<ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ. \v 16 ಹಾಗಾದರೆ ಹದಿನೆಂಟು ವರುಷಗಳ ತನಕ ಸೈತಾನನು ಕಟ್ಟಿ ಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್ ದಿನದಲ್ಲಿ ಈ ಬಂಧನದಿಂದ ಬಿಡಿಸಬಾರದೋ>> ಎಂದು ಉತ್ತರ ಕೊಟ್ಟನು.