bavari_kan-x-bavari_luk_tex.../10/33.txt

1 line
1.1 KiB
Plaintext

\v 33 ಆದರೆ ಒಬ್ಬ ಸಮಾರ್ಯದವನು ಪ್ರಯಾಣಮಾಡುತ್ತಾ ಅವನು ಬಿದಿದ್ದ ಸ್ಥಳಕ್ಕೆ ಬಂದಾಗ ಅವನನ್ನು ಕಂಡು ಕನಿಕರಿಸಿ \v 34 ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನು ಕಟ್ಟಿ ತನ್ನ ಸ್ವಂತ ವಾಹಕಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು. \v 35 ಮರುದಿನ ಅವನು ಎರಡು ದಿನಾರಿಗಳನ್ನು ತೆಗೆದು ಛತ್ರದವನಿಗೆ ಕೊಟ್ಟು - <ಇವನನ್ನು ಆರೈಕೆಮಾಡು; ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು> ಅಂದನು.