bavari_kan-x-bavari_luk_tex.../10/40.txt

1 line
1.1 KiB
Plaintext

\v 40 \v 41 \v 42 ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು - <<ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು>> ಅಂದಳು. 41ಆದರೆ, ಯೇಸು ಕರ್ತನು ಆಕೆಗೆ - <<ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ. 42ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ; ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ>> ಎಂದು ಉತ್ತರಕೊಟ್ಟನು.