bavari_kan-x-bavari_luk_tex.../11/14.txt

1 line
602 B
Plaintext

\v 14 ಒಮ್ಮೆ ಯೇಸುವು ಮೂಗದೆವ್ವವನ್ನು ಬಿಡಿಸುತ್ತಿದ್ದನು. ಆ ದೆವ್ವವು ಬಿಟ್ಟು ಹೋದ ಮೇಲೆ ಮೂಕನು ಮಾತನಾಡಿದನು; ಅದನ್ನು ನೋಡಿದ ಜನರು ಆಶ್ಚರ್ಯಪಟ್ಟರು. \v 15 ಆದರೆ ಅವರಲ್ಲಿ ಕೆಲವರು - <<ಇವನು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದ ದೆವ್ವಗಳನ್ನು ಬಿಡಿಸುತ್ತಾನೆ>> ಅಂದರು.