bavari_kan-x-bavari_luk_tex.../11/42.txt

1 line
603 B
Plaintext

\v 42 <<ಅಯ್ಯೋ ಫರಿಸಾಯರೇ, ನೀವು ಪುದೀನ, ಮರುಗಪತ್ರೆ ಸದಾಪು ಮುಂತಾದ ಸಕಲ ವಿಧವಾದ ಸೊಪ್ಪುಗಳಲ್ಲಿ ಹತ್ತರಲ್ಲೊಂದು ಪಾಲು ಕೊಡುತ್ತೀರಿ ಸರಿ; ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಲಕ್ಷಿಸದೆ ಬಿಟ್ಟಿದ್ದೀರಿ; ನೀವು ಅವುಗಳನ್ನು ಅಲಕ್ಷ್ಯ ಮಾಡದೆ, ಇವುಗಳನ್ನು ಮಾಡಬೇಕಾಗಿತ್ತು.