bavari_kan-x-bavari_luk_tex.../13/06.txt

1 line
993 B
Plaintext

\v 6 ಆ ಮೇಲೆ ಯೇಸು ಒಂದು ಸಾಮ್ಯವನ್ನು ಹೇಳಿದನು. ಅದೇನಂದರೆ - <<ಒಬ್ಬನು ತನ್ನ ದ್ರಾಕ್ಷಿಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದನು. ಸ್ವಲ್ಪಕಾಲದ ನಂತರ ಅವನು ಆ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು. ಸಿಕ್ಕಲಿಲ್ಲ. \v 7 ಬಳಿಕ ಅವನು ತೋಟಗಾರನಿಗೆ - <ನೋಡು, ನಾನು ಮೂರು ವರುಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು. ಇದರಿಂದ ಭೂಮಿಯು ಯಾಕೆ ವ್ಯರ್ಥವಾಗಬೇಕು> ಎಂದು ಹೇಳಿದನು.