bavari_kan-x-bavari_luk_tex.../13/17.txt

1 line
569 B
Plaintext

\v 17 ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು. ದೇವರ ರಾಜ್ಯವು ಸಾಸಿವೆಕಾಳಿಗೂ ಹುಳಿಹಿಟ್ಟಿಗೂ ಸಮಾನವಾಗಿದೆ ಎಂಬ ಬೋಧನೆ