1 line
743 B
Plaintext
1 line
743 B
Plaintext
\v 18 ಯೇಸು ಹೇಳಿದ್ದೇನಂದರೆ - <<ದೇವರ ರಾಜ್ಯವು ಯಾವುದಕ್ಕೆ ಹೋಲಿಕೆಯಾಗಿದೆ? \v 19 ಅದನ್ನು ನಾನು ಯಾವುದಕ್ಕೆ ಹೋಲಿಸಲಿ? ಅದು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಹಾಕಿದನು. ಅದು ಬೆಳೆದು ಮರವಾಯಿತು. ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು>> ಅಂದನು. |