bavari_kan-x-bavari_luk_tex.../13/22.txt

1 line
821 B
Plaintext

\v 22 ಯೇಸು ಊರೂರಿಗೂ ಗ್ರಾಮ ಗ್ರಾಮಕ್ಕೂ ಹೋಗಿ ಉಪದೇಶ ಮಾಡುತ್ತಾ ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿದ್ದನು. \v 23 ಆಗ ಒಬ್ಬನು - <<ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ?>> ಎಂದು ಹೇಳಲು, \v 24 ಆತನು ಅವರಿಗೆ - <<ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ.