1 line
777 B
Plaintext
1 line
777 B
Plaintext
\c 15 ದೇವರ ಕಡೆಗೆ ತಿರುಗಿದ ಪಾಪಿಯ ವಿಷಯದಲ್ಲಿ ಪರಲೋಕದಲ್ಲಿ ಆಗುವ ಸಂತೋಷವನ್ನು ಸೂಚಿಸುವ ಮೂರು ದೃಷ್ಟಾಂತಗಳು \v 1 ಯೇಸುವಿನ ಉಪದೇಶವನ್ನು ಕೇಳಬೇಕೆಂದು ಎಲ್ಲಾ ಸುಂಕದವರೂ ಪಾಪಿಗಳೂ ಆತನ ಬಳಿಗೆ ಬರುತ್ತಾ ಇರಲು \v 2 ಫರಿಸಾಯರೂ ಶಾಸ್ತ್ರಿಗಳೂ - <<ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ>> ಎಂದು ಹೇಳಿಕೊಂಡು ಗೊಣಗುಟ್ಟುತ್ತಿದ್ದರು. |