bavari_kan-x-bavari_mrk_tex.../02/05.txt

1 line
780 B
Plaintext
Raw Normal View History

\v 5 ಯೇಸು ಅವರ ನಂಬಿಕೆಯನ್ನು ನೋಡಿ ಆ ಪಾರ್ಶ್ವವಾಯು ರೋಗಿಗೆ, <<ಮಗನೇ, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ>> ಎಂದು ಹೇಳಿದನು. \v 6 ಕತ್ಹೋ ಶಾಸ್ತ್ರಿಗಳಲ್ಲಿ ಕೆಲವರು ಅಲ್ಲಿ ಕುಳಿತುಕೊಂಡಿದ್ದು \v 7 ಯಾಕೆ ಹೀಗೆ ಮಾತನಾಡುತ್ತಾನೆ? ಇದು ದೇವದೂಷಣೆ. ದೇವರೊಬ್ಬನೇ ಹೊರತು ಮತ್ತಾರು ಪಾಪಗಳನ್ನು ಕ್ಷಮಿಸಬಲ್ಲರು?>> ಎಂದು ತಮ್ಮ ಮನಸ್ಸಿನಮ್ಜ ಆಲೋಚಿನ್ಸಿ ಖಾಮ್ಜಿಯು .