bavari_kan-x-bavari_mrk_tex.../05/11.txt

1 line
1.0 KiB
Plaintext
Raw Normal View History

\v 11 ಇಜಗಬಿ ಗುಡ್ಡದಲ್ಲಿ ಹಂದಿಗಳ ದೊಡ್ಡ ಹಿಂಡು ಮೇಯುತ್ತಿತ್ತು. \v 12 ಯೋ ಅಶುದ್ಧಾತ್ಮಗಳು <<ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮ್ಮನ್ನು ಕಳುಹಿಸಿಕೊಡು>> ಎಂದು ಆತನನ್ನು ಬೇಡಿಕೊಂಡವು. \v 13 ಯೋ ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು ಆ ದೆವ್ವಗಳು ಆ ಮನುಷ್ಯನಿಂದ ಹೊರಗೆ ಬಂದು ಹಂದಿಗಳೊಳಗೆ ಪ್ರವೇಶಿಸಿದವು; ಅಲ್ಲಿ ಹೆಚ್ಚುಕಡಿಮೆ ಎರಡು ಸಾವಿರ ಹಂದಿಗಳಿದ್ದವು. ಆ ಹಂದಿಗಳು ಓಡಿ ಹೋಗಿ ಇಳಿಜಾರು ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಸತ್ತುಹೋದವು.