bavari_kan-x-bavari_mrk_tex.../05/21.txt

1 line
1.2 KiB
Plaintext
Raw Normal View History

\v 21 ಯೇಸು ತಿರುಗಿ ದೋಣಿಯಲ್ಲಿ ಆಚೇದಡಕ್ಕೆ ಬಂದಾಗ ಜನರು ಬಹು ದೊಡ್ಡ ಗುಂಪಾಗಿ ಆತನ ಬಳಿಗೆ ಬಂದರು; ಆತನು ಸಮುದ್ರದ ದಡದಲ್ಲಿದ್ದನು. \v 22 ತದೆ ಸಭಾಮಂದಿರದ ಅಧಿಕಾರಿಗಳಲ್ಲಿ ಒಬ್ಬನಾದ ಯಾಯಿರನೆಂಬವನು ಬಂದು ಯೇಸುವನ್ನು ಕಂಡು ಆತನ ಪಾದಗಳಿಗೆ ಬಿದ್ದು \v 23 <<ನನ್ನ ಚಿಕ್ಕ ಮಗಳು ಈಗ ಸಾವಿನ ಅಂಚಿನಲ್ಲಿದ್ದಾಳೆ; ಆಕೆಯು ಗುಣಹೊಂದಿ ಬದುಕುವಂತೆ ದಯಮಾಡಿ ನೀನು ಬಂದು ಆಕೆಯ ಮೇಲೆ ನಿನ್ನ ಕೈಯಿಡಬೇಕು>> ಎಂದು ಆತನನ್ನು ಬಹಳವಾಗಿ ಬೇಡಿಕೊಂಡನು. \v 24 ಯೇಸುಬಿ ಅವನ ಸಂಗಡ ಹೋದನು; ಮತ್ತು ಬಹು ಜನರು ಆತನನ್ನು ನೂಕುತ್ತಾ ಹಿಂಬಾಲಿಸಿದರು. ಒಬ್ಬ ಸ್ತ್ರೀಯ ರಕ್ತಕುಸುಮರೋಗವನ್ನು ವಾಸಿಮಾಡಿದ್ದು