bavari_kan-x-bavari_mrk_tex.../08/27.txt

1 line
834 B
Plaintext
Raw Normal View History

\v 27 ಯೇಸುವೂ ಆತನ ಶಿಷ್ಯರೂ ಫಿಲಿಪ್ಪನ ಕೈಸರೈಯ ಎಂಬ ಪಟ್ಟಣಕ್ಕೆ ಸೇರಿದ ಗ್ರಾಮಗಳಿಗೆ ಹೊರಟರು. ದಾರಿಯಲ್ಲಿ ಆತನು <<ಜನರು ನನ್ನನ್ನು ಯಾರೆಂದು ಹೇಳುತ್ತಾರೆ?>> ಎಂದು ತನ್ನ ಶಿಷ್ಯರನ್ನು ಕೇಳಿದ್ದಕ್ಕೆ \v 28 ಇವನೇ <<ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ>> ಎಂದು ಬೋಲಿಯು .