bavari_kan-x-bavari_mrk_tex.../10/20.txt

1 line
1.0 KiB
Plaintext
Raw Normal View History

\v 20 \v 21 \v 22 20ಅವನು ಆತನಿಗೆ - <<ಬೋಧಕನೇ, ನಾನು ಚಿಕ್ಕಂದಿನಿಂದಲೂ ಇವೆಲ್ಲವನ್ನೂ ಅನುಸರಿಸಿಕೊಂಡು ಬಂದಿದ್ದೇನೆ>> ಎಂದು ಹೇಳಲು 21ಯೇಸು ಅವನನ್ನು ದೃಷ್ಟಿಸಿ ನೋಡಿ ಪ್ರೀತಿಸಿ ಅವನಿಗೆ <<ನಿನಗೆ ಒಂದು ಕಡಿಮೆಯಾಗಿದೆ. ಹೋಗು ನಿನ್ನ ಆಸ್ತಿಪಾಸ್ತಿಯನ್ನೆಲ್ಲಾ ಮಾರಿ ಬಡವರಿಗೆ ಕೊಡು ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು>> ಎಂದು ಹೇಳಿದನು. 22ಆದರೆ ಅವನು ಬಹಳ ಆಸ್ತಿಯುಳ್ಳವನಾಗಿದ್ದದರಿಂದ ಈ ಮಾತಿಗೆ ಅವನು ವ್ಯಸನಗೊಂಡು ದುಃಖದಿಂದ ಹೊರಟುಹೋದನು.