bavari_kan-x-bavari_mrk_tex.../14/63.txt

1 line
963 B
Plaintext
Raw Normal View History

\v 63 ಕೇಳಿ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, <<ಇನ್ನೂ ನಮಗೆ ಸಾಕ್ಷಿಗಳ ಅವಶ್ಯಕತೆ ಏತಕ್ಕೆ ಬೇಕು? \v 64 ಮಾಡಿದ ದೇವದೂಷಣೆಯನ್ನು ನೀವು ಕೇಳಿದಿರಲ್ಲಾ, ನಿಮಗೆ ಹೇಗೆ ತೋರುತ್ತದೆ?>> ಎಂದು ಕೇಳಲು ಅವರೆಲ್ಲರೂ ಇವನಿಗೆ ಮರಣದಂಡನೆ ಆಗಬೇಕು ಎಂದು ತೀರ್ಪು ಮಾಡಿದರು. \v 65 ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ <<ಪ್ರವಾದಿಸು>> ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು.