bavari_kan-x-bavari_mrk_tex.../15/14.txt

1 line
886 B
Plaintext
Raw Normal View History

\v 14 ಪಿಲಾತನು <<ಶೇಕತ್ಹೋ ? ಇವನು ಏನು ಅಪರಾಧ ಮಾಡಿದ್ದಾನೆ?>> ಅಂದನು. ಆದರೆ ಅವರು <<ಅವನನ್ನು ಶಿಲುಬೆಗೆ ಹಾಕಿಸು>> ಎಂದು ಇನ್ನೂ ಹೆಚ್ಚಾಗಿ ಆರ್ಭಟಿಸಿ ಕೂಗಿಕೊಂಡರು. \v 15 ತದೆ ಪಿಲಾತನು ಜನಸಮೂಹವನ್ನು ಮೆಚ್ಚಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ, ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು. ಯೇಸುವನ್ನು ಪರಿಹಾಸ್ಯಮಾಡಿ ಶಿಲುಬೆಗೆ ಹಾಕಿದ್ದು; ಆತನು ಜನ ಮೇಲಿಯು