bavari_kan-x-bavari_mrk_tex.../14/60.txt

1 line
1.0 KiB
Plaintext
Raw Normal View History

\v 60 ಮಹಾಯಾಜಕನು ಅವರ ಮಧ್ಯದಲ್ಲಿ ಎದ್ದು ನಿಂತು <<ನೀನೇನೂ ಉತ್ತರ ಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಈ ಸಾಕ್ಷಿ ಏನು?>> ಎಂದು ಯೇಸುವನ್ನು ಪ್ರಶ್ನಿಸಿದನು. \v 61 ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದನು. ತಿರುಗಿ ಮಹಾಯಾಜಕನು <<ನೀನು ಕ್ರಿಸ್ತನೋ, ಸ್ತುತಿಗೆ ಪಾತ್ರನಾದ ದೇವರಕುಮಾರನೋ?>> ಎಂದು ಆತನನ್ನು ಕೇಳಲಾಗಿ \v 62 <<ಹೌದು ನಾನೇ! <<ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ನೋಡುವಿರಿ>> .