Tue Aug 27 2019 21:29:28 GMT+0530 (India Standard Time)

This commit is contained in:
dommary 2019-08-27 21:29:29 +05:30
parent fba88a2c0a
commit 0e9e8d1eea
3 changed files with 4 additions and 2 deletions

View File

@ -1 +1 @@
\v 43 43ಯೇಸು ಇನ್ನೂ ಮಾತನಾಡುತ್ತಾ ಇರುವಾಗಲೇ, ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಮುಖ್ಯಯಾಜಕರೂ, ಧರ್ಮಶಾಸ್ತ್ರಿಗಳೂ ಮತ್ತು ಹಿರಿಯರ ಕಡೆಯಿಂದ ಒಂದು ಗುಂಪು ಖಡ್ಗ, ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗೆ ಬಂದರು. \v 44 44ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, <<ನಾನು ಯಾರಿಗೆ ಮುದ್ದಿಡುವೆನೊ ಅವನೇ ಆತನು! ಅವನನ್ನು ಹಿಡಿದು ಭದ್ರವಾಗಿ ಕರೆದೊಯ್ಯಿರಿ,>> ಎಂದು ಮೊದಲೇ ಸೂಚನೆಕೊಟ್ಟಿದ್ದನು. \v 45 45ಅದರತೆಯೇ ಯೂದನು ಅಲ್ಲಿಗೆ ಬಂದಕೂಡಲೇ ಅವನು ಯೇಸುವಿನ ಬಳಿಗೆ ಹೋಗಿ <<ಗುರುವೇ>> ಎಂದು ಹೇಳಿ ಆತನಿಗೆ ಮುದ್ದಿಡಲು \v 46 46ಅವರು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು.
\v 43 ಯೇಸು ಇನ್ನೂ ಮಾತನಾಡುತ್ತಾ ಇರುವಾಗಲೇ, ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಮುಖ್ಯಯಾಜಕರೂ, ಧರ್ಮಶಾಸ್ತ್ರಿಗಳೂ ಮತ್ತು ಹಿರಿಯರ ಕಡೆಯಿಂದ ಒಂದು ಗುಂಪು ಖಡ್ಗ, ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗೆ ಬಂದರು. \v 44 ಆತನನ್ನು ಹಿಡಿದುಕೊಡುವವನು ಅವರಿಗೆ, <<ನಾನು ಯಾರಿಗೆ ಮುದ್ದಿಡುವೆನೊ ಅವನೇ ಆತನು! ಅವನನ್ನು ಹಿಡಿದು ಭದ್ರವಾಗಿ ಕರೆದೊಯ್ಯಿರಿ,>> ಎಂದು ಮೊದಲೇ ಸೂಚನೆಕೊಟ್ಟಿದ್ದನು. \v 45 45ಅದರತೆಯೇ ಯೂದನು ಅಲ್ಲಿಗೆ ಬಂದಕೂಡಲೇ ಅವನು ಯೇಸುವಿನ ಬಳಿಗೆ ಹೋಗಿ <<ಗುರುವೇ>> ಎಂದು ಹೇಳಿ ಆತನಿಗೆ ಮುದ್ದಿಡಲು \v 46 ಯೇಸುವಿನ ಮೇಲೆ ಕೈಹಾಕಿ ಆತನನ್ನು ಧಾರಿಯು .

View File

@ -1 +1 @@
\v 47 \v 48 \v 49 \v 50 47ಆದರೆ ಹತ್ತಿರ ನಿಂತಿದ್ದವರಲ್ಲಿ ಒಬ್ಬನು ತನ್ನ ಖಡ್ಗವನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು. 48ಅವರು ಯೇಸುವನ್ನು ಹಿಡಿದಾಗ ಆತನು ಅವರಿಗೆ <<ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಖಡ್ಗಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? 49ನಾನು ಪ್ರತಿದಿನವು ನಿಮ್ಮ ಸಂಗಡ ಇದ್ದು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಧರ್ಮಶಾಸ್ತ್ರದಲ್ಲಿ ಬರೆದದ್ದು ನೆರವೇರುವಂತೆ ಹೀಗೆಲ್ಲಾ ಆಯಿತು>> ಎಂದು ಉತ್ತರ ಕೊಟ್ಟನು. 50ಆಗ ಶಿಷ್ಯರೆಲ್ಲರು ಆತನನ್ನು ಬಿಟ್ಟು ಓಡಿಹೋದರು.
\v 47 ಹತ್ತಿರ ನಿಂತಿದ್ದವರಲ್ಲಿ ಒಬ್ಬನು ತನ್ನ ಖಡ್ಗವನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು. \v 48 ಯೇಸುವನ್ನು ಹಿಡಿದಾಗ ಆತನು ಅವರಿಗೆ <<ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಖಡ್ಗಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? \v 49 ಪ್ರತಿದಿನವು ನಿಮ್ಮ ಸಂಗಡ ಇದ್ದು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಧರ್ಮಶಾಸ್ತ್ರದಲ್ಲಿ ಬರೆದದ್ದು ನೆರವೇರುವಂತೆ ಹೀಗೆಲ್ಲಾ ಆಯಿತು>> ಎಂದು ಉತ್ತರ ಕೊಟ್ಟನು. \v 50 ಶಿಷ್ಯರೆಲ್ಲರು ಆತನನ್ನು ಬಿಟ್ಟು ಓಡಿಹೋದರು.

View File

@ -205,6 +205,8 @@
"10-13",
"10-15",
"14-40",
"14-43",
"14-47",
"14-51",
"14-53",
"14-55",