From 0e9e8d1eea37242f6df9eef30a793d037b11d756 Mon Sep 17 00:00:00 2001 From: dommary Date: Tue, 27 Aug 2019 21:29:29 +0530 Subject: [PATCH] Tue Aug 27 2019 21:29:28 GMT+0530 (India Standard Time) --- 14/43.txt | 2 +- 14/47.txt | 2 +- manifest.json | 2 ++ 3 files changed, 4 insertions(+), 2 deletions(-) diff --git a/14/43.txt b/14/43.txt index 81eebfa..b766291 100644 --- a/14/43.txt +++ b/14/43.txt @@ -1 +1 @@ -\v 43 43ಯೇಸು ಇನ್ನೂ ಮಾತನಾಡುತ್ತಾ ಇರುವಾಗಲೇ, ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಮುಖ್ಯಯಾಜಕರೂ, ಧರ್ಮಶಾಸ್ತ್ರಿಗಳೂ ಮತ್ತು ಹಿರಿಯರ ಕಡೆಯಿಂದ ಒಂದು ಗುಂಪು ಖಡ್ಗ, ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗೆ ಬಂದರು. \v 44 44ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, <<ನಾನು ಯಾರಿಗೆ ಮುದ್ದಿಡುವೆನೊ ಅವನೇ ಆತನು! ಅವನನ್ನು ಹಿಡಿದು ಭದ್ರವಾಗಿ ಕರೆದೊಯ್ಯಿರಿ,>> ಎಂದು ಮೊದಲೇ ಸೂಚನೆಕೊಟ್ಟಿದ್ದನು. \v 45 45ಅದರಂತೆಯೇ ಯೂದನು ಅಲ್ಲಿಗೆ ಬಂದಕೂಡಲೇ ಅವನು ಯೇಸುವಿನ ಬಳಿಗೆ ಹೋಗಿ – <<ಗುರುವೇ>> ಎಂದು ಹೇಳಿ ಆತನಿಗೆ ಮುದ್ದಿಡಲು \v 46 46ಅವರು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು. \ No newline at end of file +\v 43 ಯೇಸು ಇನ್ನೂ ಮಾತನಾಡುತ್ತಾ ಇರುವಾಗಲೇ, ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಮುಖ್ಯಯಾಜಕರೂ, ಧರ್ಮಶಾಸ್ತ್ರಿಗಳೂ ಮತ್ತು ಹಿರಿಯರ ಕಡೆಯಿಂದ ಒಂದು ಗುಂಪು ಖಡ್ಗ, ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗೆ ಬಂದರು. \v 44 ಆತನನ್ನು ಹಿಡಿದುಕೊಡುವವನು ಅವರಿಗೆ, <<ನಾನು ಯಾರಿಗೆ ಮುದ್ದಿಡುವೆನೊ ಅವನೇ ಆತನು! ಅವನನ್ನು ಹಿಡಿದು ಭದ್ರವಾಗಿ ಕರೆದೊಯ್ಯಿರಿ,>> ಎಂದು ಮೊದಲೇ ಸೂಚನೆಕೊಟ್ಟಿದ್ದನು. \v 45 45ಅದರಂತೆಯೇ ಯೂದನು ಅಲ್ಲಿಗೆ ಬಂದಕೂಡಲೇ ಅವನು ಯೇಸುವಿನ ಬಳಿಗೆ ಹೋಗಿ – <<ಗುರುವೇ>> ಎಂದು ಹೇಳಿ ಆತನಿಗೆ ಮುದ್ದಿಡಲು \v 46 ಯೇಸುವಿನ ಮೇಲೆ ಕೈಹಾಕಿ ಆತನನ್ನು ಧಾರಿಯು . \ No newline at end of file diff --git a/14/47.txt b/14/47.txt index 1f76b58..c14ce75 100644 --- a/14/47.txt +++ b/14/47.txt @@ -1 +1 @@ -\v 47 \v 48 \v 49 \v 50 47ಆದರೆ ಹತ್ತಿರ ನಿಂತಿದ್ದವರಲ್ಲಿ ಒಬ್ಬನು ತನ್ನ ಖಡ್ಗವನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು. 48ಅವರು ಯೇಸುವನ್ನು ಹಿಡಿದಾಗ ಆತನು ಅವರಿಗೆ – <<ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಖಡ್ಗಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? 49ನಾನು ಪ್ರತಿದಿನವು ನಿಮ್ಮ ಸಂಗಡ ಇದ್ದು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಧರ್ಮಶಾಸ್ತ್ರದಲ್ಲಿ ಬರೆದದ್ದು ನೆರವೇರುವಂತೆ ಹೀಗೆಲ್ಲಾ ಆಯಿತು>> ಎಂದು ಉತ್ತರ ಕೊಟ್ಟನು. 50ಆಗ ಶಿಷ್ಯರೆಲ್ಲರು ಆತನನ್ನು ಬಿಟ್ಟು ಓಡಿಹೋದರು. \ No newline at end of file +\v 47 ಹತ್ತಿರ ನಿಂತಿದ್ದವರಲ್ಲಿ ಒಬ್ಬನು ತನ್ನ ಖಡ್ಗವನ್ನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕತ್ತರಿಸಿ ಹಾಕಿದನು. \v 48 ಯೇಸುವನ್ನು ಹಿಡಿದಾಗ ಆತನು ಅವರಿಗೆ – <<ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಖಡ್ಗಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವುದಕ್ಕೆ ಬಂದಿರಾ? \v 49 ಪ್ರತಿದಿನವು ನಿಮ್ಮ ಸಂಗಡ ಇದ್ದು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ ನೀವು ನನ್ನನ್ನು ಬಂಧಿಸಲಿಲ್ಲ. ಆದರೆ ಧರ್ಮಶಾಸ್ತ್ರದಲ್ಲಿ ಬರೆದದ್ದು ನೆರವೇರುವಂತೆ ಹೀಗೆಲ್ಲಾ ಆಯಿತು>> ಎಂದು ಉತ್ತರ ಕೊಟ್ಟನು. \v 50 ಶಿಷ್ಯರೆಲ್ಲರು ಆತನನ್ನು ಬಿಟ್ಟು ಓಡಿಹೋದರು. \ No newline at end of file diff --git a/manifest.json b/manifest.json index 978f302..b1bae2e 100644 --- a/manifest.json +++ b/manifest.json @@ -205,6 +205,8 @@ "10-13", "10-15", "14-40", + "14-43", + "14-47", "14-51", "14-53", "14-55",