Sun Aug 25 2019 15:03:38 GMT+0530 (India Standard Time)

This commit is contained in:
dommary 2019-08-25 15:03:39 +05:30
parent cbfdccd12b
commit 10891b4fbe
7 changed files with 9 additions and 3 deletions

View File

@ -1 +1 @@
\v 30 ರಯುತದೆ ಅಪೊಸ್ತಲರು ಯೇಸುವಿನ ಬಳಿಗೆ ಕೂಡಿ ಬಂದು ತಾವು ಮಾಡಿದ್ದನ್ನೂ ಉಪದೇಶಿಸಿದ್ದನ್ನೂ ಎಲ್ಲಾ ಆತನಿಗೆ ತಿಳಿಸಲು \v 31 iva ಅವರಿಗೆ <<ನೀವು ಮಾತ್ರ ಅಡವಿಯ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ>> ಎಂದು ಹೇಳಿದನು. ಯಾಕೆಂದರೆ ಬಹಳ ಮಂದಿ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ. \v 32 ತದೆ ಅವರು ದೋಣಿಯಲ್ಲಿ ಹೊರಟು ಅಡವಿಯ ಸ್ಥಳಕ್ಕೆ ಗಯು .
\v 30 ರಯುತದೆ ಅಪೊಸ್ತಲರು ಯೇಸುವಿನ ಬಳಿಗೆ ಕೂಡಿ ಬಂದು ತಾವು ಮಾಡಿದ್ದನ್ನೂ ಉಪದೇಶಿಸಿದ್ದನ್ನೂ ಎಲ್ಲಾ ಆತನಿಗೆ ತಿಳಿಸಲು \v 31 ಇವನೇ ಅವರಿಗೆ <<ನೀವು ಮಾತ್ರ ಅಡವಿಯ ಸ್ಥಳಕ್ಕೆ ಬಂದು ಸ್ವಲ್ಪ ವಿಶ್ರಮಿಸಿಕೊಳ್ಳಿರಿ>> ಎಂದು ಹೇಳಿದನು. ಯಾಕೆಂದರೆ ಬಹಳ ಮಂದಿ ಬರುತ್ತಾ ಹೋಗುತ್ತಾ ಇದ್ದುದರಿಂದ ಅವರಿಗೆ ಊಟಮಾಡುವುದಕ್ಕೂ ಸಮಯವಿರಲಿಲ್ಲ. \v 32 ತದೆ ಅವರು ದೋಣಿಯಲ್ಲಿ ಹೊರಟು ಅಡವಿಯ ಸ್ಥಳಕ್ಕೆ ಗಯು .

View File

@ -1 +1 @@
\v 33 \v 34 33ಆದರೆ ಅವರು ಹೋಗುವುದನ್ನು ಬಹು ಜನರು ನೋಡಿ ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲುನಡಿಗೆಯಾಗಿ ಓಡಿ ಅವರಿಗಿಂತ ಮೊದಲೇ ಅಲ್ಲಿ ಸೇರಿದರು. 34ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೋಧಿಸಲಾರಂಭಿಸಿದನು.
\v 33 ಕತ್ಹೋ ಅವರು ಹೋಗುವುದನ್ನು ಬಹು ಜನರು ನೋಡಿ ಅವರನ್ನು ಗುರುತಿಸಿ ಎಲ್ಲಾ ಊರುಗಳಿಂದ ಕಾಲುನಡಿಗೆಯಾಗಿ ಓಡಿ ಅವರಿಗಿಂತ ಮೊದಲೇ ಅಲ್ಲಿ ಸೇರಿದರು. \v 34 ಯೇಸು ದೋಣಿಯಿಂದ ಇಳಿದಾಗ ದೊಡ್ಡ ಜನಸಮೂಹವನ್ನು ನೋಡಿ ಇವರು ಕುರುಬನಿಲ್ಲದ ಕುರಿಗಳ ಹಾಗಿದ್ದಾರಲ್ಲಾ ಎಂದು ಕನಿಕರಪಟ್ಟು ಅವರಿಗೆ ಅನೇಕ ವಿಷಯಗಳನ್ನು ಕುರಿತು ಬೊದನೆ ಕರಿಯು .

1
06/35.txt Normal file
View File

@ -0,0 +1 @@
\v 35 ಯೆಥ್ರಸ್ಮ ಸಂಜೆ ಹುಇಯು ಆತನ ಶಿಷ್ಯರು ಆತನ ಬಳಿಗೆ ಬಂದು <<ಇದು ಅಡವಿ, \v 36 ಹೊತ್ತು ಬಹಳವಾಯಿತು; ಈ ಜನರಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಗಳಿಗೆ ಹೋಗಿ ತಮ್ಮ ಊಟಕ್ಕೆ ಏನಾದರೂ ಕೊಂಡುಕೊಳ್ಳಲಿ>> ಎಂದು ಬೋಲಿಯು .

1
06/37.txt Normal file
View File

@ -0,0 +1 @@
\v 37 \v 38 37ಅದಕ್ಕೆ ಯೇಸು <<ನೀವೇ ಅವರಿಗೆ ಊಟಕ್ಕೇನಾದರೂ ಕೊಡಿರಿ,>> ಎಂದು ಉತ್ತರಕೊಟ್ಟನು. ಅದಕ್ಕವರು <<ನಾವು ಹೋಗಿ ಇನ್ನೂರು ದಿನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುಕೊಂಡು ಅವರಿಗೆ ಊಟ ಕೊಡಬೇಕೋ?>> ಎಂದು ಹೇಳಲು 38ಆತನು <<ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿ,>> ಅಂದನು. ಅವರು ವಿಚಾರಿಸಿಕೊಂಡು ಬಂದು <<ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ,>> ಅಂದರು.

1
06/39.txt Normal file
View File

@ -0,0 +1 @@
\v 39 \v 40 \v 41 39ಆಗ ಆತನು ಅವರಿಗೆ ಎಲ್ಲರೂ ಹಸಿರುಹುಲ್ಲಿನ ಮೇಲೆ ಪಂಕ್ತಿಪಂಕ್ತಿಯಾಗಿ ಕುಳಿತುಕೊಳ್ಳಲಿ ಎಂದು ಅಪ್ಪಣೆಕೊಟ್ಟಾಗ 40ಜನರು ಪಂಕ್ತಿಗೆ ನೂರರಂತೆ ಐವತ್ತರಂತೆ ಸಾಲುಸಾಲಾಗಿ ಕುಳಿತುಕೊಂಡರು. 41ಆ ಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ ದೇವರಿಗೆ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಆಶೀರ್ವದಿಸಿ ಮುರಿದು ಇದನ್ನು ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟನು, ಆ ಎರಡು ಮೀನುಗಳನ್ನೂ ಅವರು ಎಲ್ಲರಿಗೂ ಹಂಚಿದರು.

1
06/42.txt Normal file
View File

@ -0,0 +1 @@
\v 42 \v 43 \v 44 42ಅವರೆಲ್ಲರೂ ತೃಪ್ತರಾಗುವವರೆಗೂ ಊಟಮಾಡಿದರು. 43ರೊಟ್ಟಿಯ ತುಂಡುಗಳನ್ನೂ ಮೀನಿನ ತುಂಡುಗಳನ್ನೂ ಕೂಡಿಸಲಾಗಿ ಹನ್ನೆರಡು ಪುಟ್ಟಿಗಳು ತುಂಬಿದವು. 44ಊಟಮಾಡಿದವರು ಐದು ಸಾವಿರ ಮಂದಿ ಗಂಡಸರು. ಯೇಸು ನೀರಿನ ಮೇಲೆ ನಡೆದದ್ದು

View File

@ -133,6 +133,8 @@
"06-18",
"06-21",
"06-23",
"06-26"
"06-26",
"06-30",
"06-33"
]
}