Tue Aug 27 2019 20:45:27 GMT+0530 (India Standard Time)

This commit is contained in:
dommary 2019-08-27 20:45:28 +05:30
parent 6d39525e5e
commit 2907411ced
6 changed files with 7 additions and 1 deletions

1
15/09.txt Normal file
View File

@ -0,0 +1 @@
\v 9 \v 10 \v 11 9-10ಮುಖ್ಯಯಾಜಕರು ಅಸೂಯೆಯಿಂದ ಯೇಸುವನ್ನು ಒಪ್ಪಿಸಿಕೊಟ್ಟಿದ್ದಾರೆಂದು ಪಿಲಾತನು ಗ್ರಹಿಸಿಕೊಂಡು <<ನಾನು ಯೆಹೂದ್ಯರ ಅರಸನನ್ನು ನಿಮಗೆ ಬಿಟ್ಟುಕೊಡಬೇಕನ್ನುತ್ತಿರೋ?>> ಎಂದು ಅವರನ್ನು ಕೇಳಿದನು. 11ಆದರೆ ಮುಖ್ಯಯಾಜಕರು ಬರಬ್ಬನನ್ನೇ ಬಿಟ್ಟುಕೊಡಬೇಕೆಂದು ಬೇಡಿಕೊಳ್ಳಿರಿ ಎಂಬುದಾಗಿ ಜನರನ್ನು ಪ್ರೇರೇಪಿಸಿದರು.

1
15/12.txt Normal file
View File

@ -0,0 +1 @@
\v 12 \v 13 12ಅದಕ್ಕೆ ಪಿಲಾತನು ತಿರುಗಿ ಅವರನ್ನು <<ಹಾಗಾದರೆ ನೀವು ಹೇಳುವ ಯೆಹೂದ್ಯರ ಅರಸನನ್ನು ನಾನೇನು ಮಾಡಲಿ?>> ಎಂದು ಕೇಳಲು, 13ಅವರು <<ಅವನನ್ನು ಶಿಲುಬೆಗೆ ಹಾಕಿಸು>> ಎಂದು ಮತ್ತಷ್ಟು ಕೂಗಿಕೊಂಡರು.

1
15/14.txt Normal file
View File

@ -0,0 +1 @@
\v 14 \v 15 14ಪಿಲಾತನು <<ಯಾಕೆ? ಇವನು ಏನು ಅಪರಾಧ ಮಾಡಿದ್ದಾನೆ?>> ಅಂದನು. ಆದರೆ ಅವರು <<ಅವನನ್ನು ಶಿಲುಬೆಗೆ ಹಾಕಿಸು>> ಎಂದು ಇನ್ನೂ ಹೆಚ್ಚಾಗಿ ಆರ್ಭಟಿಸಿ ಕೂಗಿಕೊಂಡರು. 15ಅದಕ್ಕೆ ಪಿಲಾತನು ಜನಸಮೂಹವನ್ನು ಮೆಚ್ಚಿಸಬೇಕೆಂದು ಬರಬ್ಬನನ್ನು ಅವರಿಗೆ ಬಿಟ್ಟುಕೊಟ್ಟು ಯೇಸುವನ್ನು ಕೊರಡೆಗಳಿಂದ ಹೊಡಿಸಿ, ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿದನು. ಯೇಸುವನ್ನು ಪರಿಹಾಸ್ಯಮಾಡಿ ಶಿಲುಬೆಗೆ ಹಾಕಿದ್ದು; ಆತನು ಪ್ರಾಣಬಿಟ್ಟದ್ದು

1
15/16.txt Normal file
View File

@ -0,0 +1 @@
\v 16 ಸಿಪಾಯಿಗಳು ಆತನನ್ನು ಅಧಿಪತಿಯ ಅರಮನೆಯ ಅಂಗಳದೊಳಗೆ ಸಾಗಿಸಿಕೊಂಡುಹೋಗಿ, ತಮ್ಮ ಪಡೆಯೆಲ್ಲವನ್ನೂ ಒಟ್ಟಿಗೆ ಸೇರಿಸಿಕೊಂಡರು. \v 17 ಯೇಸುವಿಗೆ ನಸುಗೆಂಪು ಮೇಲಂಗಿಯನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟರು. \v 18 ಅನಂತರ, <<ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ>> ಎಂದು ಆತನಿಗೆ ಅಪಹಾಸ್ಯಮಾಡಿ ವಂದಿಸಿದರು.

View File

@ -1 +1 @@
\v 22 ಉಜು ಲಿಧು ಆತನನ್ನು ‘ಗೊಲ್ಗೊಥಾ’ ಎಂಬ ಸ್ಥಳಕ್ಕೆ ಕರದುಕೊಂಡು ಬಂದರು. ‘ಗೊಲ್ಗೊಥಾ’ ಅಂದರೆ <<ತಲೆಬುರುಡೆಗಳು ಇರುವ ಸ್ಥಳ>> ಎಂದರ್ಥ. \v 23 ಇಜಗ ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕೊಟ್ಟರು; ಆದರೆ ಆತನು ಅದನ್ನು ಕುಡಿಯಲಿಲ್ಲ. \v 24 24ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಲ್ಲಿ ಯಾವುದು ಯಾರಿಗೆ ಸಿಗಬೇಕೆಂದು ಚೀಟು ಹಾಕಿ ಪಾಲುಮಾಡಿliಕೊಡರು.
\v 22 ಉಜು ಲಿಧು ಆತನನ್ನು ‘ಗೊಲ್ಗೊಥಾ’ ಎಂಬ ಸ್ಥಳಕ್ಕೆ ಕರದುಕೊಂಡು ಬಂದರು. ‘ಗೊಲ್ಗೊಥಾ’ ಅಂದರೆ <<ತಲೆಬುರುಡೆಗಳು ಇರುವ ಸ್ಥಳ>> ಎಂದರ್ಥ. \v 23 ಇಜಗ ಆತನಿಗೆ ರಕ್ತಬೋಳ ಬೆರಸಿದ ದ್ರಾಕ್ಷಾರಸವನ್ನು ಕೊಟ್ಟರು; ಆದರೆ ಆತನು ಅದನ್ನು ಕುಡಿಯಲಿಲ್ಲ. \v 24 ಇವನೇ ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಲ್ಲಿ ಯಾವುದು ಯಾರಿಗೆ ಸಿಗಬೇಕೆಂದು ಚೀಟು ಹಾಕಿ ಪಾಲುಮಾಡಿಲಿಧು .

View File

@ -204,7 +204,9 @@
"10-10",
"10-13",
"10-15",
"15-16",
"15-19",
"15-22",
"15-25",
"16-title",
"16-01",