Sun Aug 25 2019 14:35:38 GMT+0530 (India Standard Time)

This commit is contained in:
dommary 2019-08-25 14:35:38 +05:30
parent a0dbd367bf
commit 2a18dbefc3
1 changed files with 1 additions and 1 deletions

View File

@ -1 +1 @@
\c 6 \v 1 ಯೇಸುವಿನ ಸ್ವಂತ ಊರಿನವರು ಆತನನ್ನು ತಾತ್ಸಾರಮಾಡಿದ್ದು 1ಯೇಸು ಅಲ್ಲಿಂದ ಹೊರಟು ತನ್ನ ಊರಿಗೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು. \v 2 ಸಬ್ಬತ್ ದಿನ ಬಂದಾಗ ಆತನು ಅಲ್ಲಿಯ ಸಭಾಮಂದಿರದಲ್ಲಿ ಉಪದೇಶಮಾಡತೊಡಗಿದನು. ಅಲ್ಲಿ ನೆರದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. <<ಈತನಿಗೆ ಈ ಬೋಧನೆ ಎಲ್ಲಿಂದ ಬಂದಿತು? ಈತನಿಗೆ ಸಿಕ್ಕಿರುವ ಜ್ಞಾನವಾದರೂ ಎಂಥಾದ್ದು? ಈತನ ಕೈಯಿಂದ ಇಂಥ ಅದ್ಭುತಕಾರ್ಯಗಳು ಆಗುವುದಾದರು ಹೇಗೆ? \v 3 3ಈತನು ಆ ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ ಯೋಸೆ ಯೂದ ಸೀಮೋನ ಇವರ ಅಣ್ಣನಲ್ಲವೇ? ಈತನ ತಂಗಿಯರು ಇಲ್ಲಿ ನಮ್ಮಲ್ಲಿಯೇ ಇದ್ದಾರಲ್ಲವೇ?>> ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು.
\c 6 ಯೇಸುವಿನ ಸ್ವಂತ ಊರಿನವರು ಆತನನ್ನು ತಾತ್ಸಾರಮಾಡಿದ್ದು \v 1 ಯೇಸು ಅಲ್ಲಿಂದ ಹೊರಟು ತನ್ನ ಊರಿಗೆ ಬಂದನು; ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು. \v 2 ಸಬ್ಬತ್ ದನ ಬಂದಾಗ ಆತನು ಅಲ್ಲಿಯ ಸಭಾಮಂದಿರದಲ್ಲಿ ಉಪದೇಶಮಾಡತೊಡಗಿದನು. ಅಲ್ಲಿ ನೆರದಿದ್ದ ಜನರು ಯೇಸುವಿನ ಬೋಧನೆಯನ್ನು ಕೇಳಿ ಬೆರಗಾದರು. <<ಈತನಿಗೆ ಈ ಬೋಧನೆ ಎಲ್ಲಿಂದ ಬಂದಿತು? ಈತನಿಗೆ ಸಿಕ್ಕಿರುವ ಜ್ಞಾನವಾದರೂ ಎಂಥಾದ್ದು? ಈತನ ಕೈಯಿಂದ ಇಂಥ ಅದ್ಭುತಕಾರ್ಯಗಳು ಆಗುವುದಾದರು ಹೇಗೆ? \v 3 ಆ ಬಡಗಿಯಲ್ಲವೇ? ಈತನು ಮರಿಯಳ ಮಗನಲ್ಲವೇ? ಈತನು ಯಾಕೋಬ ಯೋಸೆ ಯೂದ ಸೀಮೋನ ಇವರ ಅಣ್ಣನಲ್ಲವೇ? ಈತನ ತಂಗಿಯರು ಇಲ್ಲಿ ನಮ್ಮಲ್ಲಿಯೇ ಇದ್ದಾರಲ್ಲವೇ?>> ಎಂದು ಹೇಳುತ್ತಾ ಯೇಸುವನ್ನು ತಾತ್ಸಾರ ಮಾಡಿದರು.