Sun Aug 25 2019 14:19:38 GMT+0530 (India Standard Time)
This commit is contained in:
parent
5c55180d5d
commit
4545bdd8ea
|
@ -0,0 +1 @@
|
|||
\c 5 ದೆವ್ವಗಳ ದಂಡಿನಿಂದ ಹಿಡಿಯಲ್ಪಟ್ಟವನನ್ನು ಬಿಡಿಸಿದ್ದು \v 1 ಉಜು ವುಪ್ಪರ್ ಅವರು ಸಮುದ್ರದ ಆಚೇದಡಕ್ಕೆ ಗೆರಸೇನರ ಸೀಮೆಗೆ ತಲುಪಿದರು. \v 2 ಯೇಸು ದೋಣಿಯಿಂದ ಇಳಿದು ಬಂದ ಕೂಡಲೆ ದೆವ್ವ ಹಿಡಿದ ಒಬ್ಬ ಮನುಷ್ಯನು ಸಮಾಧಿಯ ಗವಿಯೊಳಗಿಂದ ಬಂದು ಆತನನ್ನು ಸಂಧಿಸಿದನು.
|
|
@ -0,0 +1 @@
|
|||
\v 3 ಇನಬಿ ಸಮಾಧಿಯಲ್ಲಿನ ಗವಿಗಳೇ ವಾಸಸ್ಥಳವಾಗಿತ್ತು. \v 4 ಇನಬಿ ಅನೇಕಸಾರಿ ಬೇಡಿಗಳಿಂದ ಮತ್ತು ಸರಪಣಿಗಳಿಂದ ಕಟ್ಟಿದ್ದರೂ ಅವನು ಸರಪಣಿಗಳನ್ನು ಕಿತ್ತು ಬೇಡಿಗಳನ್ನು ತುಂಡುತುಂಡು ಮಾಡುಬಿಡುತಿದ್ದನು; ಅವನನ್ನು ಯಾರೂ ಯಾವ ಸರಪಣಿಯಿಂದಲೂ ಕಟ್ಟಲಾರದೆ ಹೋದರು; ಅವನನ್ನು ಹತೋಟಿಗೆ ತರುವುದಕ್ಕೆ ಯಾರಿಂದಲೂ ಆಗಲಿಲ್ಲ.
|
|
@ -0,0 +1 @@
|
|||
\v 5 \v 6 5ಅವನು ರಾತ್ರಿ ಮತ್ತು ಹಗಲು ಸಮಾಧಿಯ ಗವಿಗಳಲ್ಲಿ ಮತ್ತು ಗುಡ್ಡಗಳ ಮೇಲೆ ಆರ್ಭಟಿಸುತ್ತಾ ಚೂಪಾದ ಕಲ್ಲುಗಳಿಂದ ತನ್ನನ್ನು ಜಜ್ಜಿಕೊಳ್ಳುತ್ತಾ ಇದ್ದನು. 6ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು ಆತನಿಗೆ ಅಡ್ಡಬಿದ್ದು ಮಹಾಶಬ್ದದಿಂದ ಆರ್ಭಟಿಸಿ -
|
|
@ -0,0 +1 @@
|
|||
\v 7 \v 8 7<<ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಲ್ಲಿ ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ, ನನ್ನನ್ನು ಹಿಂಸಿಸಬೇಡ>> ಎಂದು ಹೇಳಿದನು. 8ಯಾಕೆಂದರೆ – <<ಯೇಸು ಆ ಅಶುದ್ಧಾತ್ಮಕ್ಕೆ ಇವನನ್ನು ಬಿಟ್ಟುಹೋಗು>> ಎಂದು ಆಜ್ಞಾಪಿಸಿದ್ದನು.
|
|
@ -103,6 +103,8 @@
|
|||
"04-35",
|
||||
"04-38",
|
||||
"04-40",
|
||||
"05-title"
|
||||
"05-title",
|
||||
"05-01",
|
||||
"05-03"
|
||||
]
|
||||
}
|
Loading…
Reference in New Issue